
2.0 ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಆಗಿದೆ. ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಒಂದೇ ಚಿತ್ರದಲ್ಲಿ ನಟಿಸಿದ್ದು, ಶಂಕರ್ ನಿರ್ದೇಶನ ಮಾಡಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ A.R. ರಹಮಾನ್ ಸಂಗೀತ ನೀಡಿರುವ ಈ ಚಿತ್ರವನ್ನು ಲಿಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ.
ಇದೊಂದು ಸೈನ್ಸ್ ಫಿಕ್ಷನ್ ಚಿತ್ರವಾಗಿದ್ದು, ರಜನಿಯ ಎಂದಿರನ್ ನ ಎರಡನೇ ಭಾಗ ಎನ್ನಲಾಗಿದೆ.
ಇದೊಂದು ಸೈನ್ಸ್ ಫಿಕ್ಷನ್ ಚಿತ್ರವಾಗಿದ್ದು, ರಜನಿಯ ಎಂದಿರನ್ ನ ಎರಡನೇ ಭಾಗ ಎನ್ನಲಾಗಿದೆ.
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
Tags:
Entertainment