ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ. ಸಿಧಾರ್ಥ್ ಸ್ವಾಮ್ಯದ ಹಲವು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಈಗ ದಾಳಿ ನಡೆಸುತ್ತಿದೆ.ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಚಿಕ್ಕಮಗಳೂರುಗಳಲ್ಲಿ 20 ಕ್ಕೂ ಹೆಚ್ಚು ಸ್ಥಳಗಳನ್ನು ದಾಳಿ ಮಾಡಲಾಗಿದೆ.
ವಿ.ಜಿ. ಸಿಧಾರ್ಥ ಅವರು ಜನಪ್ರಿಯ ಕೆಫೆ ಕಾಫಿ ಡೇ ಸ್ಥಾಪಕ-ಮಾಲೀಕರಾಗಿದ್ದಾರೆ. ಸಿಧಾರ್ಥ ಒಡೆತನದ ಕೆಫೆ ಕಾಫಿ ಡೇ ಮತ್ತು ಇತರ ಆವರಣಗಳ ಹಲವಾರು ಕಚೇರಿಗಳನ್ನು ಸಹ ದಾಳಿ ಮಾಡಲಾಗಿದೆ.
ಕೆಫೆ ಕಾಫಿ ಡೇ ಮಾತ್ರವಲ್ಲದೇ, ಚೆನ್ನೈನಲ್ಲಿಯೂ ಸಹ, ಕುಟುಂಬಕ್ಕೆ ಸೇರಿದ ಕಂಪೆನಿಯಾದ ಸ್ಯಾಕಲ್ ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್ ಮೇಲೂ ಧಾಳಿ ಮಾಡಿ ದಾಖಲೆಗಾಗಿ ಹುಡುಕಾಟ ನಡೆಸಲಾಗಿದೆ.
ಸಿದ್ಧಾರ್ಥರವರ ಮಾವ ಎಸ್.ಎಂ.ಕೃಷ್ಣ, 46 ವರ್ಷಗಳ ರಾಜಕೀಯ ಜೀವನವನ್ನು ಕಾಂಗ್ರೆಸ್ ಸದಸ್ಯರಾಗಿ ಸೇವೆ ಸಲ್ಲಿಸಿ, , ಈ ವರ್ಷದ ಮಾರ್ಚ್ನಲ್ಲಿ ಬಿಜೆಪಿ ಸೇರಿದ್ದರು. ಎಸ್.ಎಂ.ಕೃಷ್ಣ ಅವರು ಯುಪಿಎ ಸರ್ಕಾರದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.