ಬೆಳಿಗ್ಗೆ ಎದ್ದ ಕೂಡಲೇ ಟೀ ಅಥವಾ ಕಾಫಿ ಕುಡಿದರೆ, ದಿನ ಪೂರ್ತಿ ಫ್ರೆಷ್ ಆಗಿ ಇರುತ್ತೇವೆ. ಚಿಕ್ಕ ಮಕ್ಕಳಿಂದ ಹಿಡಿದು ಮುದುಕರವರೆಗೆ ಎಲ್ಲರಿಗೂ ಹಾಲು ಒಂದು ಪೌಷ್ಟಿಕ ಆಹಾರವಾಗಿದೆ. ಆದರೆ ನಾವು ಹಾಲನ್ನು ಸರಿಯಾದ ರೀತಿಯಲ್ಲಿ ಕುದಿಸುತ್ತಿದ್ದೇವೆಯೇ? ಇಲ್ಲ, ಹಾಗಾದರೆ ಹಾಲನ್ನು ಸರಿಯಾಗಿ ಕುದಿಸುವುದು ಹೇಗೆ??? ಇಲ್ಲಿದೆ ನೇರ ನ್ಯೂಸ್ ವಿಡಿಯೋ..
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
Tags:
Health