ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಶನ್ ನಲ್ಲಿ ದಶಕದ ನಂತರ "ಮುಗುಳು ನಗೆ" ಬಿಡುಗಡೆಯಾಗಿದ್ದು, ಈ ಚಿತ್ರದ ರಿವ್ಯೂ ನಮ್ಮ ನೇರ ನ್ಯೂಸ್ ನ ಮೂಲಕ ಹೊಸದಾಗಿ ಪ್ರಾರಂಭವಾಗಿರುವ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.
ಚಿತ್ರದ ಮೇಲೆ ತುಂಬಾ ನಿರೀಕ್ಷೆ ಇದ್ದು, ಚಿತ್ರ ಹೇಗೆ ಮೂಡಿ ಬಂದಿದೆ ಎಂದು ಎಲ್ಲರಿಗು ಕುತೂಹಲ ಇದ್ದಿದ್ದೇ. ಈ ವಿಡಿಯೋ ದಲ್ಲಿ ಫುಲ್ ರಿವ್ಯೂ ಇದೆ. ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಚಿತ್ರದ ಮೇಲೆ ತುಂಬಾ ನಿರೀಕ್ಷೆ ಇದ್ದು, ಚಿತ್ರ ಹೇಗೆ ಮೂಡಿ ಬಂದಿದೆ ಎಂದು ಎಲ್ಲರಿಗು ಕುತೂಹಲ ಇದ್ದಿದ್ದೇ. ಈ ವಿಡಿಯೋ ದಲ್ಲಿ ಫುಲ್ ರಿವ್ಯೂ ಇದೆ. ಓದಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
Tags:
Entertainment