ಅಂಬರೀಷ್ ಇನ್ನಿಲ್ಲ - ಚಿತ್ರರಂಗದ ರೆಬಲ್ ಸ್ಟಾರ್ ಅನಾರೋಗ್ಯಕ್ಕೆ ಬಲಿ

og:image

ಬೆಂಗಳೂರು:  ಕನ್ನಡ ಚಿತ್ರರಂಗದ  ಮೇರು ನಟ  ಮತ್ತು ಸಂಸದ  ರೆಬೆಲ್ ಸ್ಟಾರ್  ಖ್ಯಾತಿಯಾಗಿದ್ದ ಅಂಬರೀಷ್  ಇಂದು ರಾತ್ರಿ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದರು.


ರೆಬೆಲ್ ಸ್ಟಾರ್ ಅಂಬರೀಷ್ ಅವರು 1952 ರಲ್ಲಿ ಹುಟ್ಟಿ ಕನ್ನಡ ಚಿತ್ರ ರಂಗಕ್ಕೆ 1972 ರಲ್ಲಿ ಪಾದಾರ್ಪಣೆ ಮಾಡಿದ್ದರು!. ರೆಬಲ್ ಸ್ಟಾರ್ ಅಂಬರೀಷ್ ಅವರು ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಮೂಲಕ ಕನ್ನಡ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅಂಬರೀಷ್ ಅವರು 66 ವಯಸ್ಸಿನಲ್ಲಿ ತಮ್ಮ ಕೊನೆ ಉಸಿರನ್ನು ಎಳೆದಿದ್ದಾರೆ.

ರೆಬಲ್ ಸ್ಟಾರ್ ಅಂಬರೀಷ್ ಅವರ ಕೊನೆಯ ಚಿತ್ರ ಅಂಬಿ ನಿಂಗ್ ವಯಸ್ಸಯ್ತೋ. ಈ ಚಿತ್ರ ಇತ್ತೀಚಿಗೆ ಅಷ್ಟೇ ಕಿಚ್ಚ ಸುದೀಪ್ ಅವರ ನಿರ್ಮಾಣದಲ್ಲಿ ಬಂದಿತ್ತು ಸೂಪರ್ ಹಿಟ್ ಆಗಿತ್ತು. ಅವಾಗ ಕೂಡ ಕನ್ನಡದ ಕನ್ವರ್ ಲಾಲ್ ಸ್ವಲ್ಪ ಅನಾರೋಗ್ಯ ದಿಂದ ಬಳಲುತ್ತಿದ್ದರು.

ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
English Summary: । NeraNews.com is a leading Kannada daily news websites, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.

ಕಾಮೆಂಟ್‌ಗಳಿಲ್ಲ