ಬುಧವಾರ ಸಂಜೆ ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ (ಐಎಸ್ಪಿಆರ್) ಬಿಡುಗಡೆ ಮಾಡಿದ ವೀಡಿಯೋ ಪ್ರಕಾರ, ಪಾಕಿಸ್ತಾನ ಸೆರೆಹಿಡಿದ ಭಾರತೀಯ ವಾಯುಪಡೆಯ ಅಧಿಕಾರಿ ವಿಂಗ್ ಕಮಾಂಡರ್ ಅಭಿನಂದನ್ ಅವರು, ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತನಾಡುತ್ತಾ, ಪಾಕಿಸ್ತಾನಿಯರು ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
"ನಾನು ನನ್ನ ದೇಶಕ್ಕೆ ಹಿಂದಿರುವಾಗ ನಾನು ನನ್ನ ಹೇಳಿಕೆಯನ್ನು ಬದಲಿಸುವುದಿಲ್ಲ, ಪಾಕಿಸ್ತಾನ ಸೇನೆಯ ಅಧಿಕಾರಿಗಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ" ಎಂದು ಅಭಿನಂದನ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ ಎನ್ನಲಾದ ವೀಡಿಯೋವನ್ನು ಪಾಕಿಸ್ತಾನ ಬಿಡುಗಡೆಗೊಳಿಸಿದೆ.
ಜಿನಿವಾ ಒಪ್ಪಂದದ ಪ್ರಕಾರ, ಪಾಕಿಸ್ತಾನವು ಭಾರತದ ಯಾವುದೇ ಯೋಧ ಸೆರೆಸಿಕ್ಕರೆ, ಯಾವುದೇ ದೈಹಿಕ ಹಲ್ಲೆ ಮಾಡುವಂತಿಲ್ಲ. ಒಂದು ವೇಳೆ ದೈಹಿಕವಾಗಿ ಹಿಂಸಿಸಿದರೆ, ಭಾರತ ಧಾಳಿಮಾಡುವ ಸಂಭವವಿರುವುದರಿಂದ, ಪಾಕಿಸ್ತಾನ ಕೂಡಲೇ ವೀಡಿಯೋ ಬಿಡುಗಡೆ ಮಾಡಿದ್ದು, ಅಭಿನಂದನ್ ಯಾವಗ ಭಾರತಕ್ಕೆ ಮರಳಿ ಬರುತ್ತಾರೆ ಎಂದು ಭಾರತೀಯರು ಕಾತುರದಿಂದ ಕಾಯುತ್ತಿದ್ದಾರೆ.
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ."ನಾನು ನನ್ನ ದೇಶಕ್ಕೆ ಹಿಂದಿರುವಾಗ ನಾನು ನನ್ನ ಹೇಳಿಕೆಯನ್ನು ಬದಲಿಸುವುದಿಲ್ಲ, ಪಾಕಿಸ್ತಾನ ಸೇನೆಯ ಅಧಿಕಾರಿಗಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ" ಎಂದು ಅಭಿನಂದನ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ ಎನ್ನಲಾದ ವೀಡಿಯೋವನ್ನು ಪಾಕಿಸ್ತಾನ ಬಿಡುಗಡೆಗೊಳಿಸಿದೆ.

Tags:
India