
ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಜಯಭೇರಿ ಗಳಿಸುವುದು ಖಚಿತ ಎಂದು ಇಂಡಿಯಾ ಟುಡೇ ನಡೆಸಿರುವ ಎಕ್ಷಿಟ್ ಪೋಲ್ ಸಮೀಕ್ಷೆ ತಿಳಿಸಿದೆ.
ಮಂಡ್ಯದಲ್ಲಿ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾದಗಿನಿಂದ ಜೆಡಿಸ್ ನಲ್ಲಿ ತಳಮಳ ಉಂಟಾಗಿದ್ದು, ಅದೇ ಸಮಯಕ್ಕೆ ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸುಮಲತಾರಿಗೆ ಬೆಜೆಪಿ ಬಹಿರಂಗವಾಗಿ ಬೆಂಬಲ ನೀಡಿದ್ದು, ರಾಕಿಂಗ್ ಸ್ಟಾರ್ ಯಶ್ ಮತ್ತು ದರ್ಶನ್ ಸುಮಲತಾ ಪರವಾಗಿ ಮತಯಾಚನೆಮಾಡಿದ್ದರು.
Tags:
Karnataka