ವಿಶ್ವದಾದ್ಯಂತ ಕೊರೋನ ಅಟ್ಟಹಾಸದಿಂದ ಸಾವಿರಾರು ಜನರ ಬಲಿ ಪಡೆದುಕೊಂಡು ಮುನ್ನುಗ್ಗುತ್ತಿರುವಾಗ, ಇಲ್ಲೊಬ್ಬಳು ತಾನೇನು ಕೊರೋನಕ್ಕಿಂತ ಕಮ್ಮಿ ಇಲ್ಲ ಎಂದು ತೋರಿಸಿದ್ದಾಳೆ.
ನವದೆಹಲಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ವಾಯುವ್ಯ ದೆಹಲಿಯ ಅಶೋಕ್ ವಿಹಾರದಲ್ಲಿ ಮಹಿಳೆಯೊಬ್ಬಳು ತನ್ನ ಗಂಡನನ್ನು ಹತ್ಯಗೈದಿದ್ದಾಳೆ. ಮಹಿಳೆ ತನ್ನ ಗಂಡನನ್ನು ಕೊಲ್ಲಲು ತನ್ನ ಪ್ರೇಮಿಯೊಂದಿಗೆ ಕೈಜೋಡಿಸಿದಳು ಮತ್ತು ಕೊವಿಡ್ -19ನಿಂದ ತನ್ನ ಪತಿ ಸತ್ತಿದ್ದಾನೆ ಎಂದು ಕೊಲೆಯನ್ನು ಮುಚ್ಚಿಡಲು ಪ್ರಯತ್ನಿಸಿದ್ದಳು.
ಆದರೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಕಾರಣ, ನಂತರ ಪೊಲೀಸರು ಶವ ಸಂಸ್ಕಾರವನ್ನು ನಿಲ್ಲಿಸಿ ಶವಪರೀಕ್ಷೆ ನಡೆಸಿದರು. ಶವಪರೀಕ್ಷೆಯಲ್ಲಿ ವ್ಯಕ್ತಿಯನ್ನು ಕೊಲೆಮಾಡಿರುವುದು ಪತ್ತೆಯಾಗಿದೆ.
ಮೃತ ಅಶೋಕ್ ದಾಸ್ ಅಶೋಕ್ ವಿಹಾರ್ ಪ್ರದೇಶದಲ್ಲಿ ಸಣ್ಣ ಅಂಗಡಿಯೊಂದನ್ನು ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.ನವದೆಹಲಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ವಾಯುವ್ಯ ದೆಹಲಿಯ ಅಶೋಕ್ ವಿಹಾರದಲ್ಲಿ ಮಹಿಳೆಯೊಬ್ಬಳು ತನ್ನ ಗಂಡನನ್ನು ಹತ್ಯಗೈದಿದ್ದಾಳೆ. ಮಹಿಳೆ ತನ್ನ ಗಂಡನನ್ನು ಕೊಲ್ಲಲು ತನ್ನ ಪ್ರೇಮಿಯೊಂದಿಗೆ ಕೈಜೋಡಿಸಿದಳು ಮತ್ತು ಕೊವಿಡ್ -19ನಿಂದ ತನ್ನ ಪತಿ ಸತ್ತಿದ್ದಾನೆ ಎಂದು ಕೊಲೆಯನ್ನು ಮುಚ್ಚಿಡಲು ಪ್ರಯತ್ನಿಸಿದ್ದಳು.