ಡಿ ಬಾಸ್ ತೂಗುದೀಪ ದರ್ಶನ್ ಮೇಕಪ್ ಮ್ಯಾನ್ ನಿಧನ!

og:image

ಡಿ ಬಾಸ್ ತೂಗುದೀಪ ದರ್ಶನ್ ಅವರು ಇವತ್ತು ತಮ್ಮ ಫೇಸ್ಬುಕ್ ಖಾತೆ ಮೂಲಕ ತಮ್ಮ ಜೊತೆ ೨ ದಶಕಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. 

ಸೀನ ಅಲಿಯಾಸ್ ಶ್ರೀನಿವಾಸ್ ಅವರು ಹಲವಾರು ವರ್ಷಗಳಿಂದ ದರ್ಶನ್ ಅವರಿಗೆ ಮೇಕಪ್ ಮಾಡುತ್ತಿದ್ದರು ಎನ್ನಲಾಗಿದೆ. ಸಾವಿಗೆ ಹೃದಯಾಘಾತ ಕಾರಣ ಎಂದು ದರ್ಶನ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. 



English Summary: । NeraNews.com is a leading daily news website, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.

'ನೇರ ನ್ಯೂಸ್' ನಿಮಗೆ ಆಪ್ತವೇ? ನಮ್ಮ ಸುದ್ಧಿಗಳು ಎಲ್ಲರಿಗೂ  ತಲುಪಬೇಕೆಂದು ಬಯಸುವಿರಾ? ಹಾಗಾದರೇ ಈಗಲೇ ಇಲ್ಲಿರುವ ಶೇರ್ ಬಟನ್ ಕ್ಲಿಕ್ ಮಾಡಿ ನಮಗೆ ಪ್ರೋತ್ಸಾಹಿಸಿ.  

ಕಾಮೆಂಟ್‌ಗಳಿಲ್ಲ