"ಚಾಲಿಪೋಲಿಲು" ನಟ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಪ್ರತಿದಿನ ನಟ ನಟಿಯರ ಸುಪರ್ ಕ್ಯೂಟ್ ಫೋಟೊ ಪಡೆಯಲು ಈಗಲೇ ಇಲ್ಲಿ ಕ್ಲಿಕ್ ಮಾಡಿ

og:image

ಬಂಟ್ವಾಳ, ಅಕ್ಟೋಬರ್ 21: ಕೋಸ್ಟಲ್ವುಡ್ ನಟ, ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ರೌಡಿ ಶೀಟರ್ ಸುರೇಂದ್ರ ಬಂಟ್ವಾಲ್ ಅವರನ್ನು ಅಕ್ಟೋಬರ್ 21 ರ ಬುಧವಾರ ಹಗಲು ಹೊತ್ತಿನಲ್ಲಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಸ್ತಿಪಡ್ಪುನ ವಸ್ತಿ ಕಟ್ಟಾದಲ್ಲಿ ನಡೆಯಿತು.

ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

2018 ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕತ್ತಿಯಿಂದ ಹಲ್ಲೆ ಮಾಡಿದ ಆರೋಪದ ಮೇಲೆ ಸುರೇಂದ್ರ ಸುದ್ದಿಯಲ್ಲಿದ್ದರು.

ಸುರೇಂದ್ರ ಬಂಟ್ವಾಲ್ ಅವರನ್ನು ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಲಾಗಿತ್ತು ಮತ್ತು ರೌಡಿ-ಶೀಟರ್ ಆಗಿದ್ದರು. ಅವರು ಕಾಂಗ್ರೆಸ್ ಸೇರಿದ್ದರು. ಅವರು  ತುಳು ಚಿತ್ರ 'ಚಾಲಿ ಪೊಲಿಲು' ನಲ್ಲಿಯೂ ನಟಿಸಿದ್ದಾರೆ.
ನೇರ ನ್ಯೂಸ್ ಮುಖಾಂತರ ಇಂತಹ ಹಲವಾರು ಸುದ್ಧಿಗಳು ಪ್ರತಿದಿನ ಪೋಸ್ಟ್ ಮಾಡಲಾಗುತ್ತಿದ್ದು, ಇದನ್ನು ನೀವು ಪಡೆಯಲು ನಮ್ಮ ಫೇಸ್ ಬುಕ್ ಪೇಜ್ ಈ ಕೂಡಲೇ ಲೈಕ್ ಮಾಡಿ.


ಇದನ್ನೂ ಓದಿ :


English Summary: । NeraNews.com is a leading daily news website, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.